NEWSದೇಶ-ವಿದೇಶನಮ್ಮರಾಜ್ಯ

ಮೋದಿಗಿಂತ 12 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ

ವಿಜಯಪಥ ಸಮಗ್ರ ಸುದ್ದಿ

ವಾರಣಾಸಿ: 18ನೇ ಸಾರ್ವತ್ರಿಕ ಲೋಕಸಭ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್ ನಂಬರ್‌ನತ್ತ ದಾಪುಗಾಲಿಟ್ಟಿದೆ.

ಆದರೆ, ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿರುವ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 12,000 ಮತಗಳ ಮುನ್ನಡೆ ಸಾಧಿಸಿದ್ದು, ಎರಡು ಬಾರಿ ಪ್ರಧಾನಿಯಾಗಿರುವ ಮೋದಿ ಅವರಿಗೆ ಹಿನ್ನಡೆಯಾಗಿದೆ.

ಇದು ಬಿಜೆಪಿಗೆ ದೊಡ್ಡ ಸಮಸ್ಯೆಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಪರಿಣಮಿಸಿದೆ. ಮತ ಎಣಿಕೆ ಮುಂದುವರೆದಿದ್ದು, ಪ್ರಧಾನಿ ಮೋದಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸುತ್ತಿದ್ದಾರೆ.

543 ಸ್ಥಾನಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಲೋಕಸಭೆ ಕ್ಷೇತ್ರವು ಅತ್ಯಂತ ಹೈವೋಲೋಜ್ ಕ್ಷೇತ್ರವಾಗಿದ್ದು, 2014ರಿಂದಲೂ ಪ್ರಧಾನಿ ಮೋದಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ ಈ ಬಾರಿ ಮತದಾರ ಏಕೋ ಸ್ವಲ್ಪ ಮುನಿಸಿಕೊಂಡಂತೆ ಕಾಣುತ್ತಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...