NEWSನಮ್ಮರಾಜ್ಯ

ಅ.5ರಂದು ರಾಜ್ಯದಲ್ಲಿ 7,051 ಮಂದಿಯಲ್ಲಿ ಕೊರೊನಾ ಸೋಂಕು ದೃಢ, 84 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು ಇಂದು ದಾಖಲೆಯ 7,051 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 6,47,712ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 84 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,389ಕ್ಕೆ (ಅನ್ಯ ಕಾರಣಕ್ಕೆ 19 ಮಂದಿ ಮೃತಪಟ್ಟಿರುವುದು ಸೇರಿ)  ಏರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೇ ಅತಿ ಹೆಚ್ಚು ಅಂದರೆ 2,189 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 2,52,229ಕ್ಕೆ ಏರಿಕೆಯಾಗಿದೆ. ಇಂದು 34 ಮಂದಿ ಮೃತಪಟ್ಟಿದ್ದಾರೆ.

ಇಂದು 7,064 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,22,846ಕ್ಕೆ ಏರಿಕೆಯಾಗಿದೆ. 1,15,477  ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 841 ಮಂದಿ ಐಸಿಯುನಲ್ಲಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ