NEWSನಮ್ಮರಾಜ್ಯವಿದೇಶ

ಮೇ 9- ರಾಜ್ಯದಲ್ಲಿ 36 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು  ಒಂದೇದಿನದಲ್ಲಿ 36 ಹೊಸ ಸೋಂಕಿತರು ಮತ್ತೆಯಾಗುವ ಮೂಲಕ ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದ್ದಾರೆ.

ಇಂದು ಅತಿ ಹೆಚ್ಚು ಎಂದರೆ ಬೆಂಗಳೂರಿನಲ್ಲಿ 12 ಮಂದಿ, ದಾವಣಗೆರೆಯಲ್ಲಿ ಆರು,  ಉತ್ತರ ಕನ್ನಡದಲ್ಲಿ ಏಳು, ದಕ್ಷಿಣ ಕನ್ನಡ, ಬೀದರ್‌ ಮತ್ತು ಚಿತ್ರದರ್ಗದಲ್ಲಿ ತಲಾ ಮೂರು,  ವಿಜಯಪುರ ಹಾಗೂ ತುಮಕೂರಿನಲ್ಲಿ ತಲಾ ಒಂದು ಕೇಸು ಪತ್ತೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಇದುವರೆಗೆ ಕರ್ನಾಟಕದಲ್ಲಿ 30 ಮಂದಿ ಮೃತಪಟ್ಟಿದ್ದು ಜತೆಗೆ ಇಂದು ಬೆಳಗ್ಗೆ 36 ಹೊಸ ಕೊರೊನಾ ಪಾಲಿಸಿಟಿವ್‌  ಸೇರಿ  ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.  ಅದರಲ್ಲಿ 379 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದರೆ, ಇನ್ನೂ 380  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 59,765 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 56,412 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1.986 ಮಂದಿ ಮೃತಪಟ್ಟಿದ್ದಾರೆ. 17,897 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 40,29,705 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,76,496 ಜನರು ಮೃತಪಟ್ಟಿದ್ದಾರೆ. 13,94.453 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ