CRIMENEWS

ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ದಂಪತಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು.

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿಯಾದ ಘಟನೆ ಮಂಡ್ಯದ ಹನಕೆರೆ ಬಳಿಯ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಇಂದು ನಡೆದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ದಂಪತಿ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಕಾರು ಡಿವೈಡರ್ ದಾಟಿ ಮತ್ತೊಂದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳು ದಂಪತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಕಿಲೋಮೀಟರ್‌ಗಟ್ಟಲೇ ಸಾಲುಗಟ್ಟಿ ನಿಂತಿದ್ದ ವಾಹನಗಳಿಗೆ ವಕಾಶ ಮಾಡಿಕೊಡಲು ಕಾರನ್ನು ತೆರವುಗೊಳಿಸಲಾಯಿತು.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ