NEWSದೇಶ-ವಿದೇಶ

ನನ್ನ ನೀಲಿ ಚಿತ್ರಗಳನ್ನು ಮಗ ನೋಡಬಾರದು ಪೋರ್ನ್‌ ಸೈಟ್‌ಗಳಿಂದ ಡಿಲೀಟ್‌ ಮಾಡಿ: ಮಾಜಿ ನೀಲಿ ತಾರೆ ಲಾನಾ ರೋಡ್ಸ್ ಮನವಿ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್‌: ನೀಲಿ ಚಿತ್ರಗಳಲ್ಲಿ ನಟಿಸಿದ ತಾರೆಯೊಬ್ಬರು ಬಹಳ ವರ್ಷಗಳ ಹಿಂದೆಯೇ ಸೆಕ್ಸ್‌ ಉದ್ಯಮಕ್ಕೆ ಗುಡ್‌ಬೈ ಹೇಳಿದ್ದಾರೆ. ಆದರೆ ಆ ತನ್ನ 400+ ಸೆಕ್ಸ್ ವಿಡಿಯೋಗಳನ್ನು ಪೋರ್ನ್‌ ಸೈಟ್‌ಗಳಿಂದ ಈಗ ಡಿಲೀಟ್‌ ಮಾಡುವಂತೆ ಮನವಿ ಮಾಡಿದ್ದಾರೆ.

ಆಕೆ ಬೇರೆಯಾರು ಅಲ್ಲ ಮಾಜಿ ನೀಲಿ ತಾರೆ ಲಾನಾ ರೋಡ್ಸ್ (Lana Rhoades) ಹೌದು. ಈ ಮಾಜಿ ನೀಲಿತಾರೆ (Ex Adult Star) ಲಾನಾ ರೋಡ್ಸ್‌, ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ವಿವಿಧ ಪೋರ್ನ್‌ ವೆಬ್‌ಸೈಟ್‌ಗಳಲ್ಲಿರುವ ನನ್ನ 400+ ಸೆಕ್ಸ್‌ ವಿಡಿಯೋಗಳನ್ನ ಶಾಶ್ವತವಾಗಿ ಡಿಲೀಟ್‌ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಕಾರಣ ಏನು?: ಪ್ರಮುಖವಾಗಿ ವಿಡಿಯೋಗಳನ್ನು ಡಿಲೀಟ್‌ ಮಾಡೋದಕ್ಕೆ ಲಾನಾ 2 ಕಾರಣಗಳನ್ನ ಮುಂದಿಟಟ್ಟಿದ್ದಾರೆ. ಮೊದಲನೆಯದಾಗಿ ತಾನು ಸೆಕ್ಸ್‌ ಉದ್ಯಮಕ್ಕೆ ಬಂದಾಗ ಇನ್ನೂ 19 ವರ್ಷ ವಯಸ್ಸಾಗಿತ್ತು. ಆ ಸಮಯದಲ್ಲಿ ನನಗೆ ಹೆಚ್ಚು ತಿಳಿವಳಿಕೆ ಇರಲಿಲ್ಲ, ಹೆಸರು ಮಾಡಬೇಕು ಅನ್ನೋದಷ್ಟೇ ಉದ್ದೇಶ ಇತ್ತು.

ಹಾಗಾಗಿ ಅರಿವಿಲ್ಲದೇ ಈ ಉದ್ಯಮಕ್ಕೆ ಬಂದೆ. ಅದು ಕೆಲ ವರ್ಷಗಳ ಕಾಲ ಮುಂದುವರಿಯಿತು ಎಂದು ಹೇಳಿ ಕೊಂಡಿದ್ದಾರೆ.

ಇನ್ನು 2ನೆಯದ್ದಾಗಿ ತನೆಗೆ ಪುಟ್ಟ ಗಂಡು ಮಗು ಜನಿಸಿದೆ.ಈ ಮಗು ದೊಡ್ಡವನಾದ್ಮೇಲೆ ತನ್ನ ತಾಯಿಯನ್ನು ಎಂದಿಗೂ ಈ ಸ್ಥಿತಿಯಲ್ಲಿ ನೋಡಬಾರದು. ಆದ್ದರಿಂದ ಎಲ್ಲ ಸೈಟ್‌ಗಳಲ್ಲಿನ ವಿಡಿಯೋಗಳನ್ನು ಶಾಶ್ವತವಾಗಿ ಅಳಿಸಿ ಎಂದು ಮನವಿ ಮಾಡಿದ್ದಾರೆ.

ಈ ಮಾಜಿ ನೀಲಿ ತಾರೆಯ ಮನವಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ