CRIMENEWSನಮ್ಮಜಿಲ್ಲೆ

NWKRTC ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಬೆಂಗಾವಲು ವಾಹ‌ನ ಡಿಕ್ಕಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹ‌ನ ಗುದ್ದಿದ್ದು, ಎಸ್ಕಾರ್ಟ್ ವಾಹನದ ಮುಂಭಾಗವು ನಜ್ಜುಗುಜ್ಜಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ ಕಡೆಗೆ ಹೊರಟ್ಡಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಎಸ್ಕಾರ್ಟ್ ವಾಹನದ ಚಾಲಕ ಚನ್ನಬಸಪ್ಪ ಅರ್ಚಕ್ ಅವರೇ ಇದಕ್ಕೆ ಕಾರಣ ಎಂದು ಅವರ ವಿರುದ್ಧ ದೂರು ದಾಖಲಾಗಿದೆ. ಅತೀವೇಗದ ಚಾಲನೆಯಿಂದ ಬಸ್‌ನ ಹಿಂಬದಿಗೆ ಗುದ್ದಿದ್ದಾನೆ ಎನ್ನಲಾಗಿದೆ.

ಈ ಬಸ್‌ಗೆ ಗುದಿದ ತೀವ್ರತೆಗೆ ಎಸ್ಕಾರ್ಟ್ ವಾಹನದ ಮುಂದಿನ ಭಾಗ ಮತ್ತು ಬಸ್‌ನ ಹಿಂದಿನ ಭಾಗ ಸಂಪೂರ್ಣ ಹಾನಿಯಾಗಿದೆ.

ಬಸ್ ಹಾವೇರಿಯಿಂದ ಗದಗ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದಿದೆ.

ಈ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ