CrimeNEWSನಮ್ಮಜಿಲ್ಲೆ

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಜತೆ ಅನುಚಿತ ವರ್ತನೆ: ಡಾಕ್ಟರ್‌ ಬಂಧನ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಚಿಕಿತ್ಸೆಗೆಂದು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ ವೈದ್ಯರೊಬ್ಬರನ್ನು ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲೂಕಿನ ಬೈಲಕುಪ್ಪೆ ಗ್ರಾಮದ ಡಾ.ಸಿ.ಎನ್. ರೆಡ್ಡಿ ಕ್ಲಿನಿಕ್‌ನ ವೈದ್ಯ ಡಾ.ಚಂದ್ರ ಸೇನಾ ರೆಡ್ಡಿ ಎಂಬುವರೆ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಕಂಬಿಹಿಂದೆ ಬಂಧಿಯಾಗಿದ್ದಾರೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತಿರುಮಲಪುರ ಗ್ರಾಮದ ಮಹಿಳೆ ಚಿಕಿತ್ಸೆಗೆಂದು ಕ್ಲಿನಿಕ್‌ಗೆ ಬಂದಾಗ ಡಾ.ಚಂದ್ರ ಸೇನಾ ರೆಡ್ಡಿ ತಪಸ್ಸಣೆ ಮಾಡುವ ನೆಪದಲ್ಲಿ ಮಹಿಳೆಯ ಅಂಗಾಂಗವನ್ನು ಅಸಭ್ಯವಾಗಿ ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಅಲ್ಲದೆ ಈ ಸಂಬಂಧ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಎಸ್ಐ ಅಜಯ್ ಕುಮಾರ್ ಅವರು ಡಾ. ಚಂದ್ರ ಸೇನಾ ರೆಡ್ಡಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು