CrimeNEWSರಾಜಕೀಯ

ಚುನಾವಣಾ ಅಧಿಕಾರಿಗಳ ದಾಳಿ: ಚಿಕ್ಕ ಸೂಲಿಕೆರೆ ಮತದಾರರಿಗೆ ಹಂಚಲು ತಂದಿದ್ದ ಡಿನ್ನರ್ ಸೆಟ್‌ಗಳು ವಶ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮತದಾರರಿಗೆ ಹಂಚಲು ತಂದಿದ್ದ ಊಟದ (ಡಿನ್ನರ್) ಸೆಟ್‌ಗಳನ್ನು ರಾಮನಗರ ತಾಲೂಕಿನ ಚಿಕ್ಕ ಸೂಲಿಕೆರೆ ಗ್ರಾಮದಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಗ್ರಾಮದ ಸತೀಶ್ ಎಂಬುವರ ಮನೆಯಲ್ಲಿ ಎಂಬತ್ತಕ್ಕೂ ಹೆಚ್ಚು ಡಿನ್ನರ್ ಸೆಟ್‌ಗಳನ್ನು ಇಡಲಾಗಿತ್ತು. ಆ ಡಿನ್ನರ್ ಸೆಟ್‌ಗಳನ್ನು ಚಿಕ್ಕ ಸೂಲಿಕೆರೆ ಗ್ರಾಮದ ಮತದಾರರಿಗೆ ಹಂಚಲು ತಂದಿಡಲಾಗಿತ್ತು ಎಂದು ಹೇಳಲಾಗಿದೆ.

ವಿಷಯ ತಿಳಿದ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸೇರಿದ್ದು ಎನ್ನಲಾದ ಆ ಎಲ್ಲ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್