CRIMENEWSನಮ್ಮಜಿಲ್ಲೆ

ಆರೋಪಕ್ಕೆ ನೌಕರರ ಕೂಟದ ಮುಖಂಡರ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದಲ್ಲಿ ನಡೆದ ಘಟನೆಯಲ್ಲಿ ಹುಬ್ಬಳ್ಳಿ ಧಾರವಾಡ ನಗರ ಸಾರಿಗೆಯ DME ಪ್ರವೀಣ್ ನಿಡೂರ ಅವರ ಹಸ್ತಕ್ಷೇಪವಿರುವದಿಲ್ಲ ಹಾಗೂ ಘಟನೆ ನಡೆದ ಸಮಯದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ DME ಅವರು ಧಾರವಾಡದಲ್ಲಿ ಇರಲಿಲ್ಲ ಎಂದು ನೌಕರರ ಕೂಟದ ಮುಖಂಡರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

NWKRTC- ಬ್ರೇಕ್‌ ಹಿಡಿಯದ ಬಸ್‌ಕೊಟ್ಟು ತಪ್ಪುಮಾಡಿದ ನಾಲಾಯಕ್‌ ಡಿಸಿ, ಡಿಎಂಇ : ತಪ್ಪಿನಿಂದ ಪಾರಾಗಲು ಹಾರಹಾಕಿ ಚಾಲಕರ ಅವಮಾನಿಸಿ ದರ್ಪ ಮೆರೆದ ದುರಹಂಕಾರಿಗಳು ಎಂದು ಆರೋಪಿಸಿ ನೌಕರರ ಕೂಟದ ಮುಖಂಡರು ಇವರು ಸೇರಿದಂತೆ ಡಿಎಂ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದರು. ಆದರೆ, ಘಟನೆಯಲ್ಲಿ DME ಪ್ರವೀಣ್ ನಿಡೂರ ಅವರ ಹಸ್ತಕ್ಷೇಪವಿಲ್ಲ ನಾವು ಮಾಡಿದ ಆರೋಪಕ್ಕೆ ಕ್ಷೆಮೆ ಕೇಳುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ: NWKRTC-ಬ್ರೇಕ್‌ ಹಿಡಿಯದ ಬಸ್‌ಕೊಟ್ಟು ತಪ್ಪುಮಾಡಿದ ನಾಲಾಯಕ್‌ ಡಿಸಿ, ಡಿಎಂಇ: ತಪ್ಪಿನಿಂದ ಪಾರಾಗಲು ಹಾರಹಾಕಿ ಚಾಲಕರ ಅವಮಾನಿಸಿ ದರ್ಪ ಮೆರೆದ ದುರಹಂಕಾರಿಗಳು

Megha
the authorMegha

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು