Please assign a menu to the primary menu location under menu

NEWSಶಿಕ್ಷಣ-

ಬಿ.ಎಡ್‌  ವಿದ್ಯಾರ್ಥಿಗಳ ವಿಶೇಷ ಪ್ರೋತ್ಸಾಹ ಧನದ ಅರ್ಜಿ ಸಲ್ಲಿಕ್ಕೆ ಅವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು
ಅರ್ಜಿ ಆಹ್ವಾನಿಸಲಾಗಿದೆ.

ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದನ್ನು 2025 ರ ಜನವರಿ 06 ರ ವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966.

ದೊಡ್ಡಬಳ್ಳಾಪುರ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857, ನೆಲಮಂಗಲ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516, ದೇವನಹಳ್ಳಿ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959.

ಹೊಸಕೋಟೆ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...