CrimeNEWSದೇಶ-ವಿದೇಶಸಿನಿಪಥ

ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಇಡೀ ಕುಟುಂಬ ಮದುವೆಯ ಸಂಭ್ರಮದಲ್ಲಿದ್ದರೆ, ಆ ಕುಟುಂಬಕ್ಕೆ ನೇಣು ಹಾಕಿಕೊಂಡು ಶಾಕ್ ನೀಡಿದ್ದಾರೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ.

ಮುಂಬೈನಲ್ಲಿ ವಾಸವಿದ್ದ ಅಮೃತಾ, ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಲ್ಪುರಕ್ಕೆ ಬಂದಿದ್ದರು. ಈ ವೇಳೆ ಅಪಾರ್ಟ್‍ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೂ ಮುನ್ನ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದು, ಅದು ಅನುಮಾನ ಮೂಡಿಸುವಂತಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಟೇಟಸ್ ಹಾಕಿ ಒಂದು ಗಂಟೆ ನಂತರ ಅಮೃತಾ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಅಮೃತಾಗೆ ಲವ್ ಬ್ರೇಕ್ ಅಪ್ ಆಗಿದ್ದೆ ಸಾವಿಗೆ ಕಾರಣ ಎನ್ನಲಾಗುತ್ತಿದೆ.

ಇನ್ನು ವಾಟ್ಸಪ್ ಸ್ಟೇಟಸ್‌ನಲ್ಲಿ ಅವರು ಅವನ ಜೀವನ 2 ದೋಣಿಯಲ್ಲಿ ನಡೆಯುತ್ತಿದೆ. ನನ್ನ ಜೀವನವನ್ನು ಕೊನೆಗೊಳಿಸುವ ಮೂಲಕ, ಅವನಿಗೆ ಸುಗಮ ದಾರಿ ಮಾಡಿಕೊಡುವೆ ಎಂದು ಬರೆದುಕೊಂಡಿದ್ದಾರೆ.

ಆತ್ಮಹತ್ಯೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ