CRIMENEWSನಮ್ಮರಾಜ್ಯ

ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ.

ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ ಇದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!