ಮೈಸೂರು: ನಗರದ ದೇವೇಗೌಡ ಸರ್ಕಲ್‍ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಇದು ಶಾರ್ಟ್ ಸಕ್ರ್ಯೂಟ್‍ನಿಂದ ಆಗಿರುವ ಅವಘಡಎಂದು ತಿಳಿದು ಬಂದಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.
ಅಲ್ಲಿ ಏನಾನು ಹಾನಿಯಾಗಿದೆ ಎಂಬುವದರ ಬಗ್ಗೆ ಇನ್ನೂ ಕೂಡ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Related


Megha









It’s good to see the fire department acting quickly, but I hope no one was injured. It’s crucial that educational institutions ensure proper electrical safety to prevent such incidents.