NEWSನಮ್ಮರಾಜ್ಯಮೈಸೂರು

ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು.

ಅಕ್ಕಿ, ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.

ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು ಸಿಬ್ಬಂದಿಗೆ ಪ್ರಶಂಸಿಸಿ ರಾಜ್ಯದ ಎಲ್ಲಾ ಸಗಟು ಮಳಿಗೆಗಳು ಈ ರೀತಿಯಲ್ಲಿ ಗುಣಮಟ್ಟವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಗಟು ಮಳಿಗೆಯಲ್ಲಿ ಹಮಾಲಿ ಕೆಲಸಗಾರನ್ನು ಮಾತನಾಡಿಸಿ ಅವರ ಸಮಸ್ಯೆಗಳು ಏನೇ ಇದ್ದರು ಬಗೆಹರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ, ಸಗಟು‌ ಮಳಿಗೆಯ ಸಹಾಯ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ