NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದ್ದು, ಹೆಚ್ಚಾಗಿ ಗುಂಪುಗೂಡದೆ ಹಬ್ಬ ಆಚರಿಸಬಹುದು ಎಂದು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.

ಜತೆಗೆ ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕವಾಗಿ  ಬಿಎಸ್‌ವೈ ಸಾರ್ವಜನಿಕರಲ್ಲಿ ವಿನಂತಿ  ಮಾಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?