ಆರೋಗ್ಯದೇಶ-ವಿದೇಶ

ಆರೋಗ್ಯದಲ್ಲಿ ಏರುಪೇರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯ ಏಮ್ಸ್‌ ಆಸ್ಪತ್ರೆಗೆ 73 ವರ್ಷದ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಉಪರಾಷ್ಟ್ರಪತಿ ಧನಕರ್‌ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಆರೋಗ್ಯ ನೋಡಿಕೊಳ್ಳುವುದಕ್ಕಾಗಿಯೇ ವೈದ್ಯರ ತಂಡವೊಂದು ಮೇಲ್ವಿಚಾರಣೆ ಮಾಡುತ್ತಿದೆ.

Deva
the authorDeva

Leave a Reply

error: Content is protected !!
Latest news
ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ... KSRTC: ನಾಳೆ ನೌಕರರ ಕೂಟದ ಸರ್ವ ಸದಸ್ಯರ, ಪದಾಧಿಕಾರಿಗಳು, ನಿವೃತ್ತರ ಸಭೆ KSRTC: ನೌಕರರಿಗೆ ವೇತನ ಬಡ್ತಿ ನೀಡಿದ ಆಯಾ ತಿಂಗಳಲ್ಲಿಯೇ HRMSನಲ್ಲಿ ಜಾರಿ ಮಾಡಿ, ಇಲ್ಲದಿದ್ದರೆ ಕ್ರಮ- ಸಿಪಿಎಂ ಎಚ್ಚರ... ನಾಲ್ಕೂ ಸಾರಿಗೆ ನಿಗಮಗಳಿಗೆ "ಶಕ್ತಿ" ಮುಂಗಡವಾಗಿ 500 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ಭವಿಷ್ಯ ಶೂನ್ಯ! ಗ್ಯಾಸ್ ಸಿಲಿಂಡ‌ರ್ ಡೆಲಿವರಿ ಬಾಯ್‌ಗೆ ಸಿಗುವ ಕಮಿಷನ್ ಎಷ್ಟು ಗೊತ್ತ? KSRTC: ಕರ್ತವ್ಯ ಮುಗಿಸಿ ಪ್ರಯಾಣಿಸುವ ಸಂಸ್ಥೆ ಸಿಬ್ಬಂದಿ ಕಡ್ಡಾಯವಾಗಿ ID Card ಪ್ರದರ್ಶಿಸಿ- ಇಂಥ ಚೋರರ ಪತ್ತೆಗೆ ಸಹಕ... ಗುಡ್‌ ನ್ಯೂಸ್‌: ಪೆಟ್ರೋಲ್ -ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತ KSRTC: ಮೆಜೆಸ್ಟಿಕ್‌ನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಭಸ್ಮ- ಅದೃಷ್ವಶಾತ್‌ ಕೂದಲೆಳೆ ಅಂತರದಲ್ಲೇ ಪ್ರಯಾಣಿಕರು ಪಾರ... ಬೆಳ್ಳಂಬೆಳಗ್ಗೆ ಬಸ್- ಟಿಪ್ಪರ್ ನಡುವೆ ಭೀಕರ ಅಪಾಘತ: 10ಮಂದಿ ಸಜೀವದಹನ, 18 ಜನರಿಗೆ ಗಂಭೀರಗಾಯ