Please assign a menu to the primary menu location under menu

CrimeNEWSದೇಶ-ವಿದೇಶ

ಬೈಕ್‌ಗೆ ಕಾರು ಡಿಕ್ಕಿ ಹೊಡೆಸಿದ ಪುಂಡರು: ಕೇಳಿದ ಬೈಕ್‌ ಸವಾರನ ಕಿಟಕಿಗೆ ಕಟ್ಟಿ 2ಕಿಮೀ ಎಳೆದೊಯ್ದರು

ವಿಜಯಪಥ ಸಮಗ್ರ ಸುದ್ದಿ

ಛತ್ತೀಸ್‌ಗಢ: ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರು ಯುವಕನೊಬ್ಬನನ್ನು ಕಾರಿನ ಕಿಟಕಿಯಲ್ಲಿ ಸಿಲುಕಿಸಿ ಸುಮಾರು ಎರಡು ಕಿಲೋ ಮೀಟರ್​ ವರೆಗೆ ಎಳೆದೊಯ್ದ ಹೃದಯ ವಿದ್ರಾವಕ ಘಟನೆಯೊಂದು ಛತ್ತೀಸ್‌ಗಢ ನಡೆದಿದೆ.

ಛತ್ತೀಸ್‌ಗಢದ ದುರ್ಗ್ ನಗರದಲ್ಲಿ ಈ ಘಟನೆ ನಡೆದಿದ್ದು, ಇದಕ್ಕೆ ಕಾರಣ ಯುವಕನ ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಕಿಡಿಗೇಡಿಗಳನ್ನು ಕೇಳಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆಸಿದ್ದರಿಂದ ಯುವಕ ಹಾಗೂ ಕಾರು ಸವಾರರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಕಾರಿನಲ್ಲಿದ್ದ ಕೆಲ ಪುಂಡರು ಯುವಕನನ್ನ ಕಾರಿನ ಕಿಟಿಕಿಗೆ ಕಟ್ಟಿ, ಸುಮಾರು 2 ಕಿಲೋ ಮೀಟರ್​ವರೆಗೆ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಜಾಗ್ರತರಾದ ಪೊಲೀಸರು ಕಾರು ಚಾಲಕ ಜಹೀರುದ್ದೀನ್ ಎಂಬಾತನನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕನನ್ನು ಕಾರಿನಲ್ಲಿ ಎಳದೊಯ್ಯತ್ತಿರುವ ದೃಶ್ಯ ವೈರಲ್​ ಆಗಿದ್ದು, ಅನೇಕರು ಈ ಘಟನೆಯ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...