ಚಂಡೀಗಢ: ಪದವಿ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿನ ಎಂಎಂಎಸ್ ಒಂದು ವೈರಲ್ ಆಗಿದ್ದು, ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯರು. ಇನ್ನು ಈ ಆತ್ಮಹತ್ಯೆಗೆ ಕಾರಣೃಾದವರು ಬಂಧಿಸಬೇಕು ಎಂದು ವಿದ್ಯಾರ್ಥಿನಿರು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿನಿಯರ ಹಾಸ್ಟೆಲ್ನ ಹಲವು ವಿದ್ಯಾರ್ಥಿನಿಯರ ಎಂಎಂಎಸ್ ವೈರಲ್ ಆಗಿದೆ. ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯೊಬ್ಬಳು ವಿಡಿಯೋ ಮಾಡಿ ಆಕೆಯ ಬಾಯ್ಫ್ರೆಂಡ್ಗೆ ಕಳಿಸಿದ್ದಾಳೆ. ಆ ಬಾಯ್ ಫ್ರೆಂಡ್ ಮೂಲಕ ಎಂಎಂಎಸ್ ಹಲವು ಕಡೆ ಹರಿದಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿನಿಯರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಹಾಸ್ಟೆಲ್ನಲ್ಲಿ ಭಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳದಲ್ಲೇ ಪೊಲೀಸರು ಇದ್ದು ಪರಿಸ್ಥಿತಿಯನ್ನು ತಹಬದಿಗೆ ತರುತ್ತಿದ್ದಾರೆ.
Protest breaks out in #Chandigarh University, MMS of various girls living in Hostel of Chandigarh University got viral.
Apparently, Videos were recorded by a #Girl from the same hostel & were forwarded to her Boyfriend.
4 Girls have committed Suicide🫣 pic.twitter.com/eAkHwNVZMm
— The Analyzer (@Indian_Analyzer) September 18, 2022