NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ನಾಳೆ ಬೆಳಗಾವಿಗೆ ನಾನು ಹೋಗುತ್ತಿದ್ದೇನೆ ನೀವು ಬನ್ನಿ: ಸಾರಿಗೆ ನೌಕರರಿಗೆ ಭಾಸ್ಕರ್‌ ರಾವ್‌ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿರುವುದಾಗಿ ಐಪಿಎಸ್‌ ಮಾಜಿ ಅಧಿಕಾರಿ ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಾರಿಗೆ ಸಚಿವರು ಈ ಹಿಂದೆ ಕೊಟ್ಟ ಭರವಸೆಯಂತೆ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೌಕರರು ಕೂಡ ಬರಬೇಕು. ಈಗಾಗಲೇ ನಮ್ಮ ನೌಕರ ಮಿತ್ರರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮುಖವಾಗಿ ನೌಕರರಿಗೆ ಇದೇ ಸರ್ಕಾರದ ಈ ಹಿಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕೊಟ್ಟಿರುವ ಲಿಖಿತ ಭರವಸೆಗಳನ್ನು ಈಡೇರಿಸಬೇಕು.

ನೌಕರರ ವಿರುದ್ಧ ಹಾಕಿರುವ ಸುಳ್ಳು ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯಬೇಕು. ವಜಾಗೊಳಿಸಿರುವ ನೌಕರರು ಮರು ನೇಮಕ ಮಾಡಿಕೊಳ್ಳಬೇಕು. ಈ ಎಲ್ಲ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ತಾವೆಲ್ಲರೂ ಬನ್ನಿ ಎಂದು ಸಾರಿಗೆ ನೌಕರರಿಗೆ ಕರೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ