CrimeNEWSನಮ್ಮಜಿಲ್ಲೆ

ನಾಡ ಬಂದೂಕು ಹಿಡಿದು ಕಾಡಿನೊಳಗೆ ಅಕ್ರಮ ಪ್ರವೇಶ: ಮೂವರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು : ನಾಡ ಬಂದೂಕು ಮತ್ತು ಹೈ ಫ್ರೆಶರ್ ಏರ್​ಗನ್ ಹಿಡಿದು ಅಕ್ರಮವಾಗಿ ಕಾಡಿನೊಳಗೆ ಪ್ರವೇಶ ಮಾಡಿ ಓಡಾಡಿದ್ದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿರುವ ಘಟನೆ ತಾಲೂಕಿನ ಗೋಪಿನಾಥಂ‌ ಸಮೀಪದ ಆಲಂಬಾಡಿ ಬಳಿ ನಡೆದಿದೆ.

ಹನೂರು ತಾಲೂಕಿನ ಹೊಗೆನಕಲ್ ಗ್ರಾಮದ ಮಾರಿಮುತ್ತು, ನಲ್ಲಾಂಪಟ್ಟಿ ಗ್ರಾಮದ ಕವಿನ್ ಕುಮಾರ್, ವಿಘ್ನೇಶ್ ಬಂಧಿತರು.

ಹನೂರು ತಾಲೂಕಿನ ಗೋಪಿನಾಥಂ ಬಳಿಯ ಆಲಂಬಾಡಿ ಸಮೀಪದ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಗನ್​ಗಳೊಟ್ಟಿಗೆ ಓಡಾಡುತ್ತಿದ್ದ ಅವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಬಂಧಿತರಲ್ಲಿ ಒಬ್ಬ ವೈದ್ಯನೂ ಇರುವುದಾಗಿ ಮೂಲಗಳು ತಿಳಿಸಿದ್ದು, ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...