NEWSಕ್ರೀಡೆದೇಶ-ವಿದೇಶ

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಹೆಚ್ಚಿದ ಪೊಲೀಸ್‌ ಬಿಗಿ ಭದ್ರತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಪರೇಷನ್ ಸಿಂಧೂರ ಪ್ರತೀಕಾರದ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮತ್ತೊಂದೆಡೆ ಪ್ರಸ್ತುತ ಐಪಿಎಲ್ ಮ್ಯಾಚ್ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಭಾರಿ ಸೆಕ್ಯುರಿಟಿ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಪ್ರಮುಖ ಹಾಗೂ ಜನಕೇಂದ್ರಿತ ಸ್ಥಳಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗುತ್ತಿದ್ದು, ಇದೀಗ ಪೊಲೀಸರು ಎಲ್ಲ ಕಡೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಐಪಿಎಲ್ ಪಂದ್ಯ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 13ರಂದು ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಕ್ರಿಕೆಟ್‌ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಭಾರಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ