
ಬೆಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಜಗದ್ಗುರು ರೇಣುಕಾಚಾರ್ಯ’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.
Advertisemet
ಜಿಲ್ಲಾಧಿಕಾರಿ ಎ.ಬಿ ಬಸವರಾಜು ಜಗದ್ಗುರು ರೇಣುಕಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
Advertisemet
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮುಖ್ಯ ಯೋಜನಾ ಅಧಿಕಾರಿ ರಾಮ ಕೃಷ್ಣಯ್ಯ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisemet