
ಬೆಂ.ಗ್ರಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಯೋಗಿ ನಾರೇಯಣರ ಯತೀಂದ್ರರ (ಕೈವಾರ ತಾತಯ್ಯ)’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
Advertisemet
ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು.
Advertisemet
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮ, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.
Advertisemet