NEWSನಮ್ಮರಾಜ್ಯಶಿಕ್ಷಣ-

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಖಚಿತ: AIPS ಅಧ್ಯಕ್ಷ ಮಹೇಶ್‌ ವಿಶ್ವಾಸ

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಜತೆ AIPS ಆದ್ಯಕ್ಷ ಕೆ.ಮಹೇಶ್‌, ಪ್ರಾಂಶುಪಾಲರಾದ ಡಿಂಪಲ್‌ ಆರ್‌.ಗೌಡ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ವಿಧಾನ ಪರಿಷತ್​ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ. ರಂಗನಾಥ್ ಅವರು ಅತ್ಯಂತ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಏಷ್ಯನ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಛೇರ್ಮನ್‌ ಕೆ.ಮಹೇಶ್‌ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಮಹೇಶ್‌ ಅವರು, ಎರಡೂ ಪಕ್ಷದ ನಾಯಕರು ರಂಗನಾಥ್ ಅವರನ್ನು ಆಯ್ಕೆ ಮಾಡಿದ್ದು, ಈಗಾಗಲೇ ಅವರ ಪರ ಮತ ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.

ಈ ಉಪಚುನಾವಣೆ ಮುಂದಿನ ರಾಜಕೀಯ ತಿರುವು ಪಡೆದುಕೊಳ್ಳಲಿದ್ದು, ಶಿಕ್ಷಕರು ಈ ಬಾರಿ ರಂಗನಾಥ್ ಅವರನ್ನು ಬೆಂಬಲಿಸುವ ಮೂಲಕ ನಿಮ್ಮ ಸೇವೆ ಮಾಡುವುದಕ್ಕೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ರಂಗನಾಥ್ ಅವರಿಗೆ ಗೆಲುವು ಖಚಿತ: ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಯಾಗಿರುವ ರಂಗನಾಥ್ ಅವರಿಗೆ ಗೆಲುವು ಖಚಿತ. ಹಿಂದೆ ಪುಟ್ಟಣ್ಣ ಅವರು ಪಲಾಯನ ಮಾಡಿದ್ದಾರೆ. ಶಿಕ್ಷಕರ ಕ್ಷೇತ್ರ ಬೇಡ ಅಂತಾ ಹೋದವರು ಪುಟ್ಟಣ್ಣ ಮತ್ತೆ ಅವರನ್ನು ಬೆಂಬಲಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ