NEWSನಮ್ಮಜಿಲ್ಲೆಸಂಸ್ಕೃತಿ

ಕನಕದಾಸ ಜಯಂತಿಯಲ್ಲಿ 5-6 ಬಾರಿ ಕೈ ಕೊಟ್ಟ ವಿದ್ಯುತ್ – ಸಭೀಕರ ಪ್ರತಿಭಟನೆ‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲಾಡಳಿತದಿಂದ ಇಂದು ನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಆಯೋಜಿಸಿದ್ದ ಕನಕ ಜಯಂತಿಯಲ್ಲಿ 5-6 ಬಾರಿ ವಿದ್ಯುತ್ ಕೈ ಕೊಟ್ಟಿದ್ದರಿಂದ ಕಾರ್ಯಕ್ರಮದಲ್ಲೇ ಸಭೀಕರು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.‌

ಇದಾದ ಬಳಿಕ, ಭೋಜನ ವಿತರಣೆಯಲ್ಲೂ ಅವ್ಯವಸ್ಥೆ ಉಂಟಾಗಿದ್ದರಿಂದ ಕುಪಿತಗೊಂಡ ಕುರುಬ ಸಮುದಾಯದವರು ಕಾಟಾಚಾರಕ್ಕೆ ಕನಕ ಜಯಂತಿಯನ್ನು ಆಯೋಜಿಸಿದ್ದು, ಕಾರ್ಯಕ್ರಮದ ಅವ್ಯವಸ್ಥೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಳೆಯಲ್ಲೂ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...