CrimeNEWSನಮ್ಮಜಿಲ್ಲೆ

KKRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ – ಚಾಲಕನ ವಿರುದ್ಧ ಕ್ರಮಕ್ಕೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಚಾಲಕ ಬಸ್‌ ಓಡಿಸುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ KA 28 F 2466 ಬಸ್‌ ಇದಾಗಿದ್ದು, ವಿಜಯಪುರದಿಂದ ಇಂಡಿ ಪಟ್ಟಣಕ್ಕೆ ತೆರಳುತ್ತಿದ್ದಾಗ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಆರೋಪ ಕೇಳಿ ಬಂದಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಚಾಲಕನ ಈ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇನ್ನು ಈ ನಿರ್ಲಕ್ಷ್ಯಕ್ಕೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಕೂಡ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ