CrimeNEWS

ಕೋಲಾರ: ಹಳ್ಳಕ್ಕೆ ಬಿದ್ದ ಕಾರು -ದಂಪತಿ ಸಾವು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಸುಮಾರು 25 ಅಡಿ ಹಳ್ಳಕ್ಕೆ ಕಾರು ಬಿದ್ದ ಪರಿಣಾಮ ದಂಪತಿ ಹಸು ನೀಗಿರುವ ಘಟನೆಗೆ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶ ಮೂಲದ ಶಫಿ (55), ಶಮಾ (50) ಮೃತಪಟ್ಟವರು. ಕೆಂಪೇಗೌಡ ಏರ್ ಪೋರ್ಟ್ ನಿಂದ ಮದನಪಲ್ಲಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕಾರು ಲಕ್ಷ್ಮೀಪುರ ಕ್ರಾಸ್ ಬಳಿ 20-25 ಅಡಿ ಹಳ್ಳಕ್ಕೆ ಬಿದ್ದಿದೆ. ಏರ್ ಪೋರ್ಟ್‌ನಲ್ಲಿ ಮಗಳನ್ನು ಬಿಟ್ಟು ವಾಪಸ್ ಬರುವಾಗ ಈ ಘಟನೆ ಸಂಭವಿಸಿದ್ದು ಮನಕಲಕುವಂತಿದೆ.

ಅಪಘಾತ ಸ್ಥಳಕ್ಕೆ ಗೌನಿಪಲ್ಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ