CrimeNEWSನಮ್ಮರಾಜ್ಯ

KSRTC ಬಸ್‌ ಚಾಲಕನಿಗೆ ಲಘು ಹೃದಯಾಘಾತ – ಆದರೂ 65 ಜನರ ಪ್ರಾಣ ಉಳಿಸಿದ ಡ್ರೈವರ್‌

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಓಡಿಸುತ್ತಿದ್ದಾಗ ಚಾಲಕನಿಗೆ ಲಘು ಹೃದಯಾಘಾತವಾಗಿದೆ. ಆದರೂ ಸಮಯ ಪ್ರಜ್ಞೆ ಮೆರೆದಿರುವ ಚಾಲಕ ಬಸ್‌ ಸೈಡ್‌ಗೆ ನಿಲ್ಲಿಸುವ ಮೂಲಕ 65 ಪ್ರಯಾಣಿಕರ ಪ್ರಾಣ ಉಳಿಸಿದ್ದಾನೆ.

ಬೆಂಗಳೂರಿನಿಂದ ಮುಳಬಾಗಿಲಿಗೆ ಬುಧವಾರ ಆ.23ರಂದು ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಮಂಜುನಾಥ್‌ ಎಂಬುವರೆ ಲಘು ಹೃದಯಾಘಾತಕ್ಕೊಳಗಾದವರು. ಆದರೂ ಈ ಚಾಲಕ ತನ್ನ ಪ್ರಾಣಕ್ಕೆ ಆಘಾತವಾದರೂ ಬಸ್​ನಲ್ಲಿದ್ದವರ ಪ್ರಾಣ ಉಳಿಸಲು ತಕ್ಷಣ ಬಸ್ ರಸ್ತೆ ಬದಿ ನಿಲ್ಲಿಸಿ, ಬಸ್ಸಿನಲ್ಲಿದ್ದ ಜನರನ್ನು ರಕ್ಷಣೆ ಮಾಡಿದ್ದಾರೆ.

ವಿಷಯ ತಿಳಿದ ತಕ್ಷಣ ಚಾಲಕನನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನೆ ಮಾಡಯಿತು. ಇತ್ತೀಚೆಗೆ ಹೃದಯಾಘಾತವಾಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮೊನ್ನೆಯಷ್ಟೇ ಆಟೋಚಾಲಕನಿಗೆ ಹೃದಯಘಾತವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಇದೀಗ ಅಂಥ ಘಟನೆಗಳು ಮರುಳಿಸುತ್ತಲೇ ಇವೆ.

Leave a Reply

error: Content is protected !!
LATEST
NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ...