CrimeNEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ಕಳೆದುಕೊಂಡ KSRTC ಬಸ್‌ ಮರಕ್ಕೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ಸೋಮವಾರಪೇಟೆ: ಚಾಲಕನ ನಿಯಂತ್ರಣ ಕಳೆದುಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಮರಕ್ಕೆ ಡಿಕ್ಕಿಹೊಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.

ಗುರುವಾರ ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಡಿಗೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ಹೋಗುತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ ಅವಘಡ ನಡೆದಿದೆ. ಚಾಲಕನ ನಿಯಂತ್ರ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ನಿಂತಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಅಪಘಾತದ ವೇಳೆ ಬಸ್‌ನಲ್ಲಿ ವಿದ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು ಎಂದು ತಿಳಿಸಿರುವ ಗ್ರಾಮಸ್ಥರು, ತಿರುವುಗಳಲ್ಲಿ ನಾಮಫಲಕ ಹಾಕದಿರುವುದೇ ಈ ರೀತಿಯ ಅಪಘಾತಗಳು ಸಂಭವಿಸಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು