CrimeNEWSನಮ್ಮಜಿಲ್ಲೆ

ಕೆಎಸ್‌ಆರ್‌ಟಿಸಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – 32 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಹೊಡೆದ ಪರಿಣಾಮ 32 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ನಡೆದಿದೆ.

ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯ ಮುರುಕನಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಡೆಗೋಡೆ ಮುರಿದಿದ್ದು ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ.

ಬಸ್‌ ಪಲ್ಟಿಯಾಗಿದ್ದರಿಂದ ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಒಬ್ಬ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಕೆ.ಆರ್. ಪೇಟೆ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[wp-rss-aggregator limit=”4″ pagination=”on” page=”2″]

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ