NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಮುಖ್ಯ ಕಾನೂನು ಅಧಿಕಾರಿ ಪ್ರಸನ್ನ ಕುಮಾರ್ ಕೆ.ಬಾಳನಾಯ್ಕ ಹೃದಯಾಘಾದಿಂದ ನಿಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಕಾನೂನು ಅಧಿಕಾರಿ ಪ್ರಸನ್ನ ಕುಮಾರ್ ಕೆ.ಬಾಳನಾಯ್ಕ ಅವರು ಇಂದು ಮುಂಜಾನೆ ಹೃದಯಾಘಾದಿಂದ ನಿಧನರಾಗಿದ್ದಾರೆ.

59 ವರ್ಷದ ಪ್ರಸನ್ನ ಕುಮಾರ್ ಕೆ.ಬಾಳನಾಯ್ಕ ಅವರು ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅನಂತಪುರದಲ್ಲಿ ಇಂದು ಮುಂಜಾನೆ 3.30ರ ಸಮಯದಲ್ಲಿ ಹೃದಯಾಘಾತದಿಂದ ಅಸುನೀಗಿದರು.

1997ರಲ್ಲಿ ನಿಗಮಕ್ಕೆ ನೇಮಕಗೊಂಡು 2019ರಲ್ಲಿ ಮುಖ್ಯ ಕಾನೂನು ಅಧಿಕಾರಿಯಾಗಿ ಮುಂಬಡ್ತಿಹೊಂದಿದ್ದರು. ಪ್ರಸ್ತುತ ಸಂಸ್ಥೆಯ ಮಾಲೂರಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತ ಪ್ರಸನ್ನ ಕುಮಾರ್ ಕೆ.ಬಾಳನಾಯ್ಕ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಅವರ ಕುಟುಂಬದವರಿಗೆ ಅಗಲಿಕೆಯ ನೋವು, ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಸಮಸ್ತ ಸಾರಿಗೆ ಅಧಿಕಾರಿಗಳು / ನೌಕರರು ಪ್ರಾರ್ಥಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ