NEWSನಮ್ಮಜಿಲ್ಲೆ

KSRTC ಚಿಕ್ಕಬಳ್ಳಾಪುರ: 142 ವಾಹನಗಳ ಕಾರ್ಯಚರಣೆ 97.44 ಲಕ್ಷ ರೂ. ಆದಾಯ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಕಳೆದ ವಾರ ಜರುಗಿದ ನಂದಿ ಜಾತ್ರಾ ಕಾರ್ಯಚರಣೆಯಲ್ಲಿ ಚಿಕ್ಕಬಳ್ಳಾಪುರ ವಿಭಾಗದಿಂದ ಒಟ್ಟು 142 ವಾಹನಗಳನ್ನು ಕಾರ್ಯಚರಣೆ ಮಾಡಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ವಿಭಾಗವು ಒಟ್ಟು 97,44,880 ರೂ. ಆದಾಯ ಗಳಿಸಿದೆ.

ಈ ಆದಾಯವು ವಿಭಾಗದ ಇತಿಹಾಸದಲ್ಲಿಯೇ ನಂದಿ ಜಾತ್ರಾ  ಕಾರ್ಯಾಚರಣೆಯಲ್ಲಿ ಗಳಿಸಿದ ಅತಿ ಹೆಚ್ಚಿನ ಆದಾಯವಾಗಿದೆ ಎಂದು ವಿಭಾಗದ ನಿಯಂತ್ರಣಾಧಿಕಾರಿಗಳು ನೌಕರರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಶಿವರಾತ್ರಿ ಹಬ್ಬದ ಪ್ರಯುಕ್ತ ಈಶ ಫೌಂಡೇಶನ್  ಹಾಗೂ ನಂದಿ ಜಾತ್ರೆಗೆ ಆಗಮಿಸಿದ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಕಲ್ಪಿಸಿ ಅತಿ ಹೆಚ್ಚಿನ ಸಾರಿಗೆ ಆದಾಯವನ್ನು ಗಳಿಸಲು ಕಾರಣರಾದ ವಿಭಾಗದ ಎಲ್ಲಾ ನೌಕರರಿಗೂ, ಮೇಲ್ವಿಚಾರಕರಿಗೂ ಹಾಗೂ ಅಧಿಕಾರಿಗಳಿಗೂ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ