NEWSಶಿಕ್ಷಣ

KSRTC: ಚಾಲಕನ ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ನಲ್ಲಿ ಜಿಲ್ಲೆಯ ಕೆ.ಆರ್‌.ನಗರ ತಾಲೂಕು ಸಾಲಿಗ್ರಾಮ ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ನಿವಾಸಿ KSRTC ಬಸ್‌ ಚಾಲಕ ಬಿ.ಎಂ.ಪುಟ್ಟರಾಜು ಅವರ ಮಗ ಯಶಸ್.ಪಿ ಗೌಡ ಉತ್ತೀರ್ಣರಾಗಿದ್ದಾರೆ.

ಸಾಲಿಗ್ರಾಮ ಸರ್ಕಾರಿ ಜೂನಿಯರ್ ಕಾಲೇಜ್ (ಜಿಜೆಸಿ)ನಲ್ಲಿ ಓದಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 566 ಅಂಕ ಗಳಿಸಿ (ಶೇ.90.56) ಶಾಲೆಗೆ ಮೊದಲಿಗರಾಗಿ ತೇರ್ಗಡೆಯಾದ್ದಾರೆ. ಈ ಮೂಲಕ ಪೋಷಕರಿಗೆ, ಶಿಕ್ಷಕರಿಗೆ ಕೀರ್ತಿ ತಂದಿದ್ದಾರೆ.

ಸರ್ಕಾರಿಶಾಲೆಯಲ್ಲಿ ವಿದ್ಯಾಭ್ಯಾಸಮಾಡಿ ಗ್ರಾಮೀಣ ವಿದ್ಯಾರ್ಥಿಯಾಗಿ ಯಶಸ್ ಮಾಡಿರುವ ಸಾಧನೆ ಅನುಕರಣೀಯ. ಮುಂದೆ ಪಿಸಿಎಂಬಿ ಐಚ್ಛಿಕ ವಿಷಯಗಳನ್ನು ತೆಗೆದುಕೊಂಡು ವೈದ್ಯನಾಗಬೇಕು ಎಂಬ ಹಂಬಲ ಹೊಂದಿದ್ದಾರೆ.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ