ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ನಾಳೆ ಹೈ ಕೋರ್ಟ್ ಏಕಸದಸ್ಯ ನ್ಯಾಯಪೀಠದ ಮುಂದೆ ಬರಲಿದೆ.
ನೌಕರರ ವೇತನ ಹೆಚ್ಚಳದ ಬಗ್ಗೆ ಹಾಕಿರುವ ಅರ್ಜಿ ಸಂಬಂಧದ ಪ್ರಕರಣ ಜೂನ್ 25ರಂದು ನಡೆದಿದ್ದು, ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಈ ವೇಳೆ ಯಾವುದಾದರೂ ನೌಕರರ ಪರ ಸಂಘಟನೆಗಳು ಸಂಸ್ಥೆಯ ಎಂಡಿ ಅವರಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಸಂಬಂಧ ಮನವಿ ಮಾಡಿರುವ ಪ್ರತಿಯನ್ನು ಲಗತ್ತಿಸಲು ಕೇಳಿ ಜುಲೈ 2ಕ್ಕೆ ನ್ಯಾಯಪೀಠ ಮುಂದೂಡಿದೆ.
ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು 17ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್ 10ರಂದು ಹೈ ಕೋರ್ಟ್ನಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ, ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇನ್ನು ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ತಾರತಮ್ಯತೆಯಿಂದ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದ ನೌಕರರು ತಮ್ಮ ವೇತನ ಸೌಲಭ್ಯ ಪಡೆಯಲೂ ಇನ್ನೂ ಸಾಧ್ಯವಾಗಿಲ್ಲ.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...