NEWSನಮ್ಮರಾಜ್ಯ

KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ

ಸರ್ಕಾರದ ಆದೇಶದಂತೆ ನಿಗಮದ ಅರ್ಹ ಅಧಿಕಾರಿ/ ನೌಕರರಿಗೆ 2026-27 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ವಿಸ್ತರಿಸಿ, ಪಾವತಿಯನ್ನು ಮುಂದಿನ ಆದೇಶದವರೆಗೆ ಕಾಯ್ದಿರಿಸಿ, ಹೊಣೆಗಾರಿಕೆ (Liability) ಕಲ್ಪಿಸಿಕೊಳ್ಳಬೇಕು ಎಂದು ಇಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರ ಹೊರಡಿಸಿರುವ ಆದೇಶದನ್ವಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅರ್ಹ ನೌಕರರಿಗೆ 2026-27 ರ ಆರ್ಥಿಕ ವರ್ಷದಲ್ಲಿ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ವಿಸ್ತರಿಸಲು ಸಕ್ಷಮ ಪ್ರಾಧಿಕಾರಿಯೂ ಆದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಅನುಮೋದಿಸಿದ್ದಾರೆ.

ಸರ್ಕಾರದ ಆದೇಶದಂತೆ ನಿಗಮದ ಅರ್ಹ ಅಧಿಕಾರಿ/ ನೌಕರರಿಗೆ 2026-27 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ವಿಸ್ತರಿಸಿ, ಪಾವತಿಯನ್ನು ಮುಂದಿನ ಆದೇಶದವರೆಗೆ ಕಾಯ್ದಿರಿಸಿ, ಹೊಣೆಗಾರಿಕೆ (Liability) ಕಲ್ಪಿಸಿಕೊಳ್ಳಬೇಕು ಎಂದು ಇಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ರಜೆ ನಗದೀಕರಣ ಮಂಜೂರಾತಿ/ ಶಿಫಾರಸು ಆದೇಶಗಳೊಂದಿಗೆ ಸಂಬಂಧಿಸಿದ ಅಧಿಕಾರಿಗಳ ಹಿಂದಿನ ಒಂದು ವರ್ಷದ ಹಾಜರಾತಿ ವಿವರಗಳನ್ನು ಕಳುಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ