CRIMENEWSನಮ್ಮಜಿಲ್ಲೆ

KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ವಿಜಯಪಥ ಸಮಗ್ರ ಸುದ್ದಿ

ಶಿರಾ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಬರಗೂರು ಸಮೀಪದ ಬರಗೂರು-ದಾಸರಹಳ್ಳಿ ರಸ್ತೆಯಲ್ಲಿ ನಡೆದಿದೆ.

ಶುಕ್ರವಾರ ಈ ಅವಘಡ ನಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ಬರಗೂರು ಗ್ರಾಮದ ಮೂರ್ತಿ (25) ಮೃತರು. ಮತ್ತೊಬ್ಬರ ಮಾಹಿತಿ ತಿಳಿದು ಬಂದಿಲ್ಲ.

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿಯಾಗಿ ಈ ದುರಂತ ಸಂಭವಿಸಿದೆ. ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ...