NEWSರಾಜಕೀಯ

ಮಲ್ಲಿಕಾರ್ಜುನ ಖರ್ಗೆಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ: ಸಚಿವ ಮಹದೇವಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡುತ್ತದೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.

ಸಿಎಂ ಸ್ಥಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಖರ್ಗೆ ಅವರಿಗೆ ಎಲ್ಲ ಹುದ್ದೆ ಅನುಭವಿಸುವ ಅರ್ಹತೆ ಇದೆ. ಅವರು ಹಿರಿಯರು, ಅವಕಾಶ ಸಿಕ್ಕಾಗ ಎಲ್ಲ ಅಧಿಕಾರ ಸಿಗಬೇಕು ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ನಲ್ಲಿ ಸಂಜೀವಯ್ಯ, ಸುಶೀಲ್ ಕುಮಾರ್ ಶಿಂಧೆ ಸೇರಿ ಅನೇಕರು ದಲಿತ ಸಿಎಂ ಆಗಿದ್ದಾರೆ. ಖರ್ಗೆಯನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ