CrimeNEWSನಮ್ಮಜಿಲ್ಲೆ

ಮಂಡ್ಯ: ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಬೆಲ್ಟ್ ತಯಾರಿಕಾ ಕಾರ್ಖಾನೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಯೊಂದು ಭಾನುವಾರ ಬೆಳ್ಳಂಬೆಳಗ್ಗೆ ಹೊತ್ತಿ ಉರಿದಿರುವ ಘಟನೆ  ತಾಲೂಕಿನ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ನಡೆದಿದೆ.

ಪ್ಲೇಕಾನ್ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ. ಇದರಿಂದ ಕಾರ್ಖಾನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಹೋಗಿದ್ದು ಲಕ್ಷಂತಾರ ರೂಪಾಯಿ ನಷ್ಟವಾಗಿದೆ.

ಬೆಂಕಿಯಿಂದಾಗಿ ಭಾರೀ ಮಟ್ಟದಲ್ಲಿ ಹೊಗೆ ಸುತ್ತ ಮುತ್ತಲಿನ ಪ್ರದೇಶವನ್ನು ಆವರಿಸಿಕೊಂಡಿತ್ತು. ಇದರಿಂದ ಸ್ಥಳೀಯರು ಕೆಲ ಕಾಲ ಆತಂಕಗೊಂಡಿದ್ದರು. ಅಷ್ಟರಲ್ಲಿ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ ತಕ್ಷಣ ಕಾರ್ಯಾಚರಣೆ ಕೈಗೊಂಡು ಕತ್ತಲಲ್ಲೇ ಬೆಂಕಿ‌ ನಂದಿಸಿದರು.

ಬೆಂಕಿಯ ಕೆನ್ನಾಲಿಗೆ ಕಾರ್ಖಾನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಾಲಾಗಿದ್ದು, ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ