Please assign a menu to the primary menu location under menu

CrimeNEWSನಮ್ಮಜಿಲ್ಲೆ

ಮಂಡ್ಯದ ಪೂರ್ವ ಠಾಣಾ ಪೊಲೀಸರ ದರ್ಪ : ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ತೀವ್ರ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ವಿಚಾರಣೆ ನೆಪದಲ್ಲಿ ಮಂಡ್ಯದ ಪೂರ್ವ ಠಾಣಾ ಪೊಲೀಸರು ಮಹಿಳೆ ಮೇಲೆ ತೀವ್ರ ಹಲ್ಲೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೋರಾಟಗಾರರು ಮಹಿಳೆ ಪರ ಇಂದು ಹೋರಾಟ ಮಾಡುವುದಕ್ಕೆ ನಿರ್ಧರಿಸಿದ್ದಾರೆ.

ರೂಪಾದೇವಿ ಎಂಬ ಮಹಿಳೆಯ ಹಸುವೊಂದು ದಾರಿಯಲ್ಲಿ ತೆರಳುತ್ತಿದ್ದ ಮಹಿಳಾ ಪೇದೆಯ ಸ್ಕೂಟರ್​ಗೆ ಅಡ್ಡ ಬಂದಿದ್ದರಿಂದ ಮಹಿಳಾ ಪೇದೆ ವನಜಾಕ್ಷಿ ಬಿದ್ದು ಗಾಯಗೊಂಡಿದ್ದರು. ಬಳಿಕ ಪೇದೆ ವನಜಾಕ್ಷಿ ಸ್ಕೂಟರ್​ನಿಂದ ಬಿದ್ದು ಗಾಯಗೊಂಡಿರುವುದಕ್ಕೆ ಪರಿಹಾರ ಕೊಡಬೇಕು ಎಂದು ರೂಪಾದೇವಿಗೆ ಒತ್ತಡ ಹಾಕುತ್ತಿದ್ದಾರೆ.

ಈ ವೇಳೆ ಹಣ ನೀಡದಿದ್ದಕ್ಕೆ ವಿಚಾರಣೆ ನೆಪದಲ್ಲಿ ರೂಪಾದೇವಿಯನ್ನು ಠಾಣೆಗೆ ಕರೆಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡು ಮಹಿಳಾ ಪೇದೆ ವನಜಾಕ್ಷಿ ಹಲ್ಲೆ ಮಾಡಿರುವುದನ್ನು ಜಿಲ್ಲೆಯ ಹೋರಾಟಗಾರರು ಖಂಡಿಸಿದ್ದು, ಮಹಿಳೆ ರೂಪಾದೇವಿ ಪರ ಹಾಗೂ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ