NEWSನಮ್ಮಜಿಲ್ಲೆನಮ್ಮರಾಜ್ಯ

ಕೋಟ್ಯಂತರ ತಾಯಂದಿರು “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇನ್ನು ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ.

ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು