CrimeNEWSನಮ್ಮಜಿಲ್ಲೆ

ಕುಡಿದು ಯುವತಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್ ಇನ್ಸ್‌ಪೆಕ್ಟರ್‌ ಅಮಾನತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವತಿಯೊಬ್ಬರ ಜತೆ ಅನುಚಿತವಾಗಿ ವರ್ತಸಿದ್ದ ನಗರದ ಪೊಲೀಸ್  ಇನ್ಸ್‌ಪೆಕ್ಟರ್‌ ಒಬ್ಬರನ್ನು ಅಮಾನತು ಮಾಡಲಾಗಿದೆ.

ರಾಜ್ಯದ ರಾಜಧಾನಿಯ ಕೆ.ಪಿ. ಅಗ್ರಹಾರದ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಗೋಪಾಲಕೃಷ್ಣಗೌಡ ಅಮಾನತು ಗೊಂಡವರು.

ಇನ್ಸ್‌ಪೆಕ್ಟರ್‌ ಗೋಪಾಲಕೃಷ್ಣ ಗೌಡ ಹೋಟೆಲ್‌ಗೆ ಹೋಗಿದ್ದಾಗ ಅಲ್ಲಿ ಪಾನಮತ್ತರಾಗಿ ಯುವತಿಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇರೆಗೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಜಧಾನಿಯ ಜೀವನ್‌ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು , ನೊಂದ ಯುವತಿ ಈ ಠಾಣೆಗೆ ದೂರು ನೀಡಿದ್ದರು. ಯುವತಿಯ ದೂರಿನಂತೆ ಜೀವನ್‌ ಭೀಮಾನಗರ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಇನ್ಸ್‌ಪೆಕ್ಟರ್‌  ಅಮಾನತು ಮಾಡಿದೆ ಆದೇಶ ಹೊರಡಿಸಲಾಗಿದೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...