NEWSನಮ್ಮಜಿಲ್ಲೆನಮ್ಮರಾಜ್ಯ

ಸಾರ್ವಜನಿಕರ ಕುಂದು-ಕೊರತೆ ಆಲಿಸಿ ಸ್ಥಳದಲ್ಲೇ ಪರಿಹರಿಸಿದ ಶಾಸಕ ಅಶ್ವಿನ್‌ ಕುಮಾರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಸಾರ್ವಜನಿಕರ ಕುಂದು-ಕೊರತೆ ಹಾಗೂ ವ್ಯಾಜ್ಯಗಳನ್ನು ಅಧಿಕಾರಿಗಳ ಮೂಲಕ ಸ್ಥಳದಲ್ಲಿಯೇ ಶಾಸಕ ಎಂ.ಅಶ್ವಿನ್‌ಕುಮಾರ್ ಬಗೆಹರಿಸಿದರು.

ಸೋಸಲೆ ಹೋಬಳಿಯ ಚಿದರವಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಹೋಬಳಿ ವ್ಯಾಪ್ತಿಯ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ನಿವಾರಿಸಿದರು.

ಇನ್ನು ಬಹುವರ್ಷಗಳಿಂದ ಇತ್ಯರ್ಥಗೊಳ್ಳದ ಸಾರ್ವಜನಿಕರ 97 ಜನರ ಪೌತಿಖಾತೆಯ ವ್ಯಾಜ್ಯಗಳನ್ನು ಬಗೆಹರಿಸಿ ಸ್ಥಳದಲ್ಲಿಯೇ ಆದೇಶ ಪತ್ರ ನೀಡಲಾಯಿತು.

ಇದೇ ವೇಳೆ 23 ಜನರ ಆರ್ಟಿಸಿಗಳ ತಿದ್ದುಪಡಿ ಆದೇಶ ಪತ್ರ ಹಾಗೂ 110 ಜನರಿಗೆ ವಿವಿಧ ಪಿಂಚಣಿ ಆದೇಶ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಮುಖ್ಯ ರೂವಾರಿಗಳಾದ ತಹಸೀಲ್ದಾರ್ ಗೀತಾ, ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಹಾಗೂ ಫಲಾನುಭವಿ ಸಾರ್ವಜನಿಕ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...