Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು

ವಿಜಯಪಥ ಸಮಗ್ರ ಸುದ್ದಿ

2025ರ ನೂತನ ವರ್ಷವನ್ನು ಅಧಿಕೃತವಾಗಿ ಹಲವು ದೇಶಗಳು ಈಗಾಗಲೇ ಸ್ವಾಗತಿಸಿವೆ. ಅದರ ಒಂದು ನೋಟ ಸಿಡ್ನಿಯು ಹೊಸ ವರ್ಷಕ್ಕೆ ಹಲೋ ಸ್ವಾಗತ ಎಂದು ಹೇಳಿ ಸಿಡ್ನಿ ಹಾರ್ಬರ್ ಸೇತುವೆಯ ಮೇಲೆ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ವಾಗತ ಮಾಡಿದ್ದಾರೆ.

ನಮ್ಮ ದೇಶ ಭಾರತ 2025ಕ್ಕೆ ವೆಲ್‌ಕಮ್ ಹೇಳಲು ಇನ್ನೂ ಸ್ವಲ್ಪ ಹೊತ್ತಿದೆ. ಆದರೆ ಜಗತ್ತಿನ ಹಲವು ದೇಶಗಳು ಈಗಾಗಲೇ ಹೊಸ ವರ್ಷವನ್ನು ಸ್ವಾಗತಿಸಿವೆ.

ಎಲ್ಲರಿಗಿಂತ ಮೊದಲು ಫೆಸಿಫಿಕ್ ಮಹಾಸಾಗರದ ಕಿರಿಬಾಟಿ ದ್ವೀಪ, ನಂತರ ನ್ಯೂಜಿಲೆಂಡ್, ಆಸ್ಟ್ರೇಲಿಯಾ ದೇಶಗಳು ಹೊಸ ವರ್ಷಕ್ಕೆ ಕಾಲಿಟ್ಟಿವೆ. ಜನ ಸಂಭ್ರಮದಿಂದ 2025ರ ನೂತನ ವರ್ಷವನ್ನು ಸ್ವಾಗತಿಸಿದ್ದಾರೆ.

Leave a Reply

error: Content is protected !!
LATEST
KSRTC 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣದ ಟಿಕೆಟ್‌ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳ ಗುರುತಿಸಿ: ತುಷಾರ್ ಗಿರಿನಾಥ್ ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್ ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ ಜ.19-BMTC ನೌ.ಸ.ಸಂ.ಚುನಾವಣೆ: ಭ್ರಷ್ಟ, ಕಮಿಷನ್ ಮುಕ್ತ 20 ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಸಾಮಾನ್ಯ ನೌಕರರ ತಂಡ ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟಿಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭ... KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ KSRTC: ಶೇ.15ರಷ್ಟು ಬಸ್‌ ಟಿಕೆಟ್‌ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು ದಲೈವಾಲ ಜೀವಕ್ಕೆ ಅಪಾಯವಾದರೆ ದೇಶದಲ್ಲಿ ರೈತದಂಗೆ ಆಗಲಿದೆ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ