Please assign a menu to the primary menu location under menu

CrimeNEWSನಮ್ಮಜಿಲ್ಲೆ

ಮೈಸೂರು: ಕಾಂಗ್ರೆಸ್‌ ಹಿರಿಯ, ಮಾಜಿ ಶಾಸಕ ವಾಸು ನಿಧನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (77)  ನಿಧನರಾಗಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ  ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಜಯಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾಗಿದ್ದರು.

ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು.   ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ