ನಮ್ಮಜಿಲ್ಲೆಮೈಸೂರು

ಮೈಸೂರು: ಸೆ.25ರಂದು ಸಚಿವ ಎಚ್‌ಸಿಎಂರಿಂದ ಜನತಾ ದರ್ಶನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೆ.25 ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಜನತಾ ದರ್ಶನ ಹಮ್ಮಿಕೊಂಡಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಅಗತ್ಯ ದಾಖಲೆಗಳೊಂದಿಗೆ ಸೆ.21 ಮತ್ತು 22 ರಂದು ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ತೆರೆದಿರುವ ಜನತಾ ದರ್ಶನ ವಿಭಾಗ ಅಥವಾ ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು.

ಸ್ವೀಕೃತವಾದ ಮನವಿಗಳನ್ನು ಕ್ರೋಢೀಕರಿಸಿ ಆದ್ಯತೆ ಮೇರೆಗೆ ಸೆ.25 ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಅಲ್ಲದೆ, ಸೆ.25 ರಂದು ಸಹ ಅಹವಾಲು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು