NEWSನಮ್ಮಜಿಲ್ಲೆ

ಸಿಎಂ ಬಿಎಸ್‌ವೈ ಭೇಟಿಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಅವರು ಇಂದು ಬೆಳಗ್ಗೆ  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ  ಮಾಡಿ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರು ಮತ್ತು ನಿವಾಸಿಗಳಿಗೆ  ಸಮರ್ಪಕ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಕ್ವಾರಂಟೈನ್ ಶಿಬಿರಗಳ ನಿರ್ಮಾಣ ಕುರಿತಂತೆ ಚರ್ಚೆ ನಡೆಸಿದರು.

ಅಲ್ಲದೆ ಸದ್ಯ  ಮುಂಬೈಯಲ್ಲಿ ನೆಲೆಸಿರುವ ಮಂಡ್ಯ ಜಿಲ್ಲೆಯ ಸಾರ್ವಜನಿಕರು ಅಗತ್ಯ ವಸ್ತುಗಳ ಕೊರತೆ ಎದುರಿಸುತ್ತಿದ್ದು, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಶೀಘ್ರ  ಕೇಂದ್ರ ಸರ್ಕಾರದ ಜತೆ ಮಾತನಾಡುವಂತೆ ಒತ್ತಾಯಿಸಿದರು.

ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್‌ವೈ  ಸಾಧ್ಯವಿರುವ ಎಲ್ಲಾ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

1 Comment

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ