Vijayapatha - ವಿಜಯಪಥ > NEWS > ನಮ್ಮಜಿಲ್ಲೆ > ಸಿಎಂ ಬಿಎಸ್‌ವೈ ಭೇಟಿಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್
ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಅವರು ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರು ಮತ್ತು ನಿವಾಸಿಗಳಿಗೆ ಸಮರ್ಪಕ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಕ್ವಾರಂಟೈನ್ ಶಿಬಿರಗಳ ನಿರ್ಮಾಣ ಕುರಿತಂತೆ ಚರ್ಚೆ ನಡೆಸಿದರು.
ಅಲ್ಲದೆ ಸದ್ಯ ಮುಂಬೈಯಲ್ಲಿ ನೆಲೆಸಿರುವ ಮಂಡ್ಯ ಜಿಲ್ಲೆಯ ಸಾರ್ವಜನಿಕರು ಅಗತ್ಯ ವಸ್ತುಗಳ ಕೊರತೆ ಎದುರಿಸುತ್ತಿದ್ದು, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಶೀಘ್ರ ಕೇಂದ್ರ ಸರ್ಕಾರದ ಜತೆ ಮಾತನಾಡುವಂತೆ ಒತ್ತಾಯಿಸಿದರು.
ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್‌ವೈ ಸಾಧ್ಯವಿರುವ ಎಲ್ಲಾ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
Related posts
ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಹಿನ್ನಡೆ: ಸುಪ್ರೀಂ ಕೋರ್ಟ್ ವಕೀಲ ಶಿವರಾಜು
ಬೆಂಗಳೂರು: ಕೋಲಾರದಿಂದ ಮುಂಬರು...
NEWS
ಗ್ರಾಪಂ ಅಧ್ಯಕ್ಷರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಏರಿಕೆ ಮಾಡಿ ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು: ಗ್ರಾಪಂ ಅಧ್ಯಕ್ಷರು...
NEWS
ರಾಸಲೀಲೆ ಸಿಡಿ ಪ್ರಕರಣ: ಡಿಕೆಶಿ ವಿರುದ್ಧ ತಿರುಗಿ ಬಿದ್ದ ಸಂತ್ರಸ್ತ ಯುವತಿ ಪಾಲಕರು
ವಿಜಯಪಥ ಸಮಗ್ರ ಸುದ್ದಿ
ಬೆಂಗಳ...
Crime
Editordev
Super