Please assign a menu to the primary menu location under menu

NEWSವಿಜ್ಞಾನ-ತಂತ್ರಜ್ಞಾನ

ಮೈಸೂರು ಮೃಗಾಯಲಕ್ಕೆ 1.05 ಕೋಟಿ ರೂ. ದೇಣಿಗೆ

21.14 ಲಕ್ಷ ರೂಪಾಯಿ ಚೆಕ್ ವಿತರಿಸಿದ ಸಚಿವ ಎಸ್.ಟಿ.ಸೋಮಶೇಖರ್ l  ಒಟ್ಟಾರೆ 2.32 ಕೋಟಿ ರೂಪಾಯಿ ಹಸ್ತಾಂತರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಮೃಗಾಲಯಕ್ಕೆ ಈಗಾಗಲೇ ಎರಡು ಬಾರಿ ಒಟ್ಟು 1.19 ಕೋಟಿ ದೇಣಿಗೆ ನೀಡುರುವ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಸಹ ಮೃಗಾಲಯ ನಿರ್ವಹಣೆಗೆ 21.14 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ ಅವರು, ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ಮೂರನೇ ಹಂತವಾಗಿ 21.14 ಲಕ್ಷ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು 84 ಲಕ್ಷ ರೂಪಾಯಿ ಚೆಕ್ ಅನ್ನು ಸಚಿವ ಎಸ್.ಟಿ.ಸೋಮಶೇಖರ್ ಮೂಲಕ ಹಸ್ತಾಂತರಿಸಿದರು.ಸೋಮಶೇಖರ್ ಈ ಮುಂಚೆ ಪ್ರಥಮ ಬಾರಿಗೆ 73.60 ಲಕ್ಷ ಹಾಗೂ ಎರಡನೇ ಬಾರಿಗೆ 43.30 ಲಕ್ಷ ರೂ ನೀಡಿದ್ದು, ಈವರಗೆ ಮೃಗಾಲಯಕ್ಕೆ ಒಟ್ಟು 2,31,60,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...