NEWSನಮ್ಮರಾಜ್ಯಸಿನಿಪಥ

ಆರೋಗ್ಯದಲ್ಲಿ ಏರುಪೇರು: ನಟ ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ಅವರನ್ನು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಾಘಣ್ಣ ಅವರನ್ನು ಸಂಜೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ನಾಳೆ ಬೆಳಗ್ಗೆ ಅವರನ್ನು ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...