NEWSಕೃಷಿನಮ್ಮಜಿಲ್ಲೆ

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ದೇವಗಿರಿ ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ ಜಿಲ್ಲೆಯ ನಿರೂದ್ಯೋಗಿ ಯುವಕ ಯುವತಿಯರಿಗೆ 30 ದಿನಗಳ “ಇಲೆಕ್ರ್ಟಿಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರೀಪೇರಿ” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 45 ವರ್ಷದವಾರಗಿರಬೇಕು ಹಾಗೂ ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದ ರೇಷನ್ ಕಾರ್ಡ ಹೊಂದಿದವರಿಗೆ ಮಾತ್ರ ಅವಕಾಶವಿದೆ. ದಿನಾಂಕ 29-11-2021 ರಿಂದ 28-12-2021 ರವರೆಗೆ 30 ದಿನಗಳ ಅವಧಿಗೆ ತರಬೇತಿ ನಡೆಯಲಿದೆ.

ಹೌಸ್‍ವೈರಿಂಗ್, ಸಬ್ ಮರ್ಷಿಬಲ್ , 2 ಪೇಸ್ ಮೋಟಾರ ರೀಪೆರಿ, ತ್ರಿಪೇಸ್ ಇಂಡಕ್ಷನ್ ಮೋಟಾರ್ ರೀಪೇರಿ, ಮಿಕ್ಸಿ, ಪ್ಯಾನ್ ರೀಪೆರಿ ತರಬೇತಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು.

ಜಾತಿ ಮತ್ತು ಆದಾಯ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಶನ ಕಾರ್ಡ, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಅರ್ಜಿ ಸಲ್ಲಿಸಲು ಸಂಸ್ಥೆಯ ನಿರ್ದೇಶಕರು ಕೋರಲಾಗಿದೆ.

ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ ಸ್ವ-ಉದ್ಯೋಗ ತರಬೇತಿ ಸಂಸ್ಥೆ , ದೇವಗಿರಿ, ಹಾವೇರಿ. ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ ದೇವಗಿರಿ-ಹಾವೇರಿ. ದೂರವಾಣಿ ಸಂಖ್ಯೆ 9611645907 ಸಂಪರ್ಕಿಸಬಹುದಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ